ದೈವಜ್ಞ ಕೋ ಆಪರೇಟಿವ್ ಸೊಸೈಟಿ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ (ಜೂ.26)
ಸುದ್ದಿ360, ದಾವಣಗೆರೆ, ಜೂ.25: ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರಜತ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ದೈವಜ್ಞ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಜೂ.26ರಂದು ಹಮ್ಮಿಕೊಂಡಿರುವುದಾಗಿ ಸೊಸೈಟಿಯ ಅಧ್ಯಕ್ಷ ಪ್ರಶಾಂತ್ ವಿ ವರ್ಣೇಕರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ9 ಗಂಟೆಗೆ ನಗರದ ರಿಂಗ್ ರಸ್ತೆಯಲ್ಲಿರುವ ಶಾರದಾಂಬಾ ದೇವಸ್ಥಾನಕ್ಕೆ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮಿಗಳು ಆಗಮಿಸಲಿದ್ದು, 10.30ರ ಸಮಯಕ್ಕೆ ದೇವಸ್ಥಾನದಿಂದ … Read more