ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?
ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್ ಟೋಲ್ ದರ ಸದ್ದಿಲ್ಲದೇ ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಿದೆ. ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿರೋ ಹೆದ್ದಾರಿ ಪ್ರಾಧಿಕಾರ ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ … Read more