ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022
ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯಭವನದಲ್ಲಿ ನಡೆದ ದವನ್ ಕಾರ್ನಿವಲ್-2022 ಜಾತ್ರೆಯ ವಾತಾವರಣವನ್ನೇ ನಿರ್ಮಿಸಿತ್ತು. ದವನ್ ಇನ್ಟ್ಸಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವತಿಯಿಂದ 2022ರ ಕೊನೆಯ ದಿನದಂದು ಆಯೋಜಿಸಲಾಗಿದ್ದ ದವನ್ ಕಾರ್ನಿವಲ್-2022ನ್ನು ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ … Read more