ವಿದೇಶದಲ್ಲಿ ಉದ್ಯೋಗವೇ ?ಇಲ್ಲೊಂದು ಕಿವಿಮಾತಿದೆ ನೋಡಿ. . .!
ದವನ್ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕ ದಾವಣಗೆರೆ: ನೋಡಿದ್ದು ಸುಳ್ಳಾಗಬಹುದು ಕೇಳಿದ್ದು ಸುಳ್ಳಾಗಬಹುದು ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. . . ಹೀಗೆ ಬೋರ್ಗರೆದ ದನಿ ಇಂದು ನಗರದ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ನೆರೆದಿದ್ದವರ ಮನಕ್ಕೆ ನಾಟಿತು ಎಂದರೆ ತಪ್ಪಾಗಲಾರದು. ಹೌದು ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಇಂದು ರಾಮ್ ಅಂಡ್ ಕೋ ಸರ್ಕಲ್‍ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವ ಪೀಳಿಗೆಯಲ್ಲಿ ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರ ಮನ ಮಿಡಿಯುವಂತೆ ಬೀದಿ … Read more