Tag: davangere

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ…

ದಾವಣಗೆರೆ ದಕ್ಷಿಣ ಪಕ್ಷೇತರ ಅಭ್ಯರ್ಥಿ ಎಂ. ಬಿ. ಪ್ರಕಾಶ್‍ ನಾಮಪತ್ರ ವಾಪಸ್ – ಕಾಂಗ್ರೆಸ್‍ಗೆ ಬೆಂಬಲ

ಸುದ್ದಿ360 ದಾವಣಗೆರೆ, ಏ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿರುವುದಾಗಿ ಎಂ.ಬಿ. ಪ್ರಕಾಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಕೆಲಸ ನಿರ್ವಹಿಸಿರುವ ನಾನು  ಹಲವು ವರ್ಷಗಳಿಂದ ಬಿಜೆಪಿಯಲ್ಲಿ…

ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ

ಸುದ್ದಿ360 ದಾವಣಗೆರೆ ಏ. 25:  ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ…

ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ

ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ…

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ…

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್‍ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ…

ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್

ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ದಾವಣಗೆರೆ ಎಸ್‌ಪಿ ರಿಷ್ಯಂತ್ ವರ್ಗಾವಣೆಗೆ ಕಾರಣ ಏನು ಅಂತೀರಾ?

ಸುದ್ದಿ360 ದಾವಣಗೆರೆ ಏ. 23: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಸಿ.ಬಿ ರಿಷ್ಯಂತ್ ಅವರ ವರ್ಗಾವಣೆಯಾಗಿದ್ದು. ಸ್ಥಳ ಸೂಚಿಸಿಲ್ಲ. ಈ ಕುರಿತಾಗಿ ರಿಷ್ಯಂತ್ ಅವರು ಮಾಧ್ಯಮದವರಿಗೆ‌ ಮಾಹಿತಿ‌ ನೀಡಿದ್ದು,  ಅವರು ತಮ್ಮ ವರ್ಗಾವಣೆಗೆ ಕಾರಣವನ್ನು ತಿಳಿಸಿದ್ದಾರೆ.  ತಮ್ಮ ಹತ್ತಿರದ ಸಂಬಂಧಿಯೊಬ್ಬರು…

ಡಾ.ಕೆ. ಅರುಣ್ ದಾವಣಗೆರೆ ನೂತನ ಎಸ್ ಪಿ

ಸುದ್ದಿ360, ದಾವಣಗೆರೆ ಏ.23: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ನಿಯೋಜನೆಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿ…

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.…

error: Content is protected !!