Tag: davangere

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ…

ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌

ಐಎಸ್ ವಿಭಾಗಕ್ಕೆ 1 ಮತ್ತು ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌ಗಳು ಸುದ್ದಿ360 ದಾವಣಗೆರೆ, ಫೆ.26: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ‍್ಯಾಂಕ್‌ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ…

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಸ್ಥಳ ಪರಿಶೀಲನೆ – ಆಕ್ರೋಶ

ಸುದ್ದಿ360 ದಾವಣಗೆರೆ, ಫೆ.26: ನಗರದ ಕುಂದುವಾಡ ಕೆರೆ ಹಾಗೂ ಟಿ. ಬಿ. ಸ್ಟೇಷನ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಮೋಟಾರ್ ಹಾಳಾಗಿರುವ ಕಾರಣ ಕೆಲವೆಡೆ ಹತ್ತು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ…

‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆಯಲ್ಲಿ ಮಾ.4ರಂದು ಆಮ್‍ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾತ್ರ ಸ್ಪರ್ಧಿಸುತ್ತಿಲ್ಲ. ಆಮ್ ಆದ್ಮಿ ಪಕ್ಷ ಕೂಡ ರಾಜ್ಯದ 224 ಕ್ಷೇತ್ರಗಳಲ್ಲಿಯೂ ‘ಪೊರಕೆ’ಯೊಂದಿಗೆ…

ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ (ನ್ಯಾಮತಿ), ಫೆ. 14 : ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ  ಬಿಡುಗಡೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ಸಂತ ಸೇವಾಲಾಲ್ ಅವರ 284 ನೇ ಜಯಂತಿಯನ್ನು…

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಗಡಿಗುಡಾಳ್ ಮಂಜುನಾಥ್

ದಾವಣಗೆರೆ: ಸರ್ಕಾರಿ ಶಾಲೆಗೆ ಹೆಚ್ಚಿನ‌ ಮಕ್ಕಳು ಬರುವಂತಾಗಬೇಕು. ಸೌಲಭ್ಯ ಇಲ್ಲದ ಶಾಲೆಗಳ ಅಭಿವೃದ್ಧಿ ಆಗಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದರು. ಪಾಲಿಕೆಯ 9ನೇ ವಾರ್ಡ್ ನ  ಗುಲೀಸ್ಥನೆ ಮುಸ್ತಫಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಹುಮಾನ…

ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?

ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ ಇರುತ್ತಾರೆ ಎಂದರೆ ತಪ್ಪಾಗಲಾರದು.  ಇದು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮತ್ತಷ್ಟು ಬಿರುಸುಗೊಳ್ಳುತ್ತದೆ. ಹಾಗೆಯೇ ಕೆಸರೆರೆಚಾಟವೂ…

ಜ. 21 ಮಹಿಳಾ ಸಶಕ್ತೀಕರಣಕ್ಕಾಗಿ ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360 ದಾವಣಗೆರೆ ಜ.18: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್‌ ವತಿಯಿಂದ ದಾವಣಗೆರೆಯ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಜ.21ರಂದು ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜೀತೋ ಬಿಸಿನೆಸ್ ನೆಟ್‌ವರ್ಕ್‌ನ ಮಹಿಳಾ ವಿಭಾಗದ ಪ್ರಧಾನ…

ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ  ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ…

ಜ.21: ಬಿಜೆಪಿಯ ಬೂತ್ ವಿಜಯ ಸಂಕಲ್ಪಅಭಿಯಾನ – ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಸುದ್ದಿ360 ದಾವಣಗೆರೆ ಜ. 18: ಭಾರತೀಯ ಜನತಾ ಪಾರ್ಟಿ ಇದೇ ಜ. 21ರಿಂದ 29ರವರೆಗೆ ರಾಜ್ಯಾದ್ಯಂತ ಬೂತ್ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದ್ದು, ಬೆಳಿಗ್ಗೆ 11. 30ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ…

error: Content is protected !!