ಸ್ಯಾಮ್ ಸನ್ ಡಿಸ್ಟಿಲರಿಯಲ್ಲೇನು ನಂದಿನಿ ಹಾಲು ತಯಾರಿಸುತ್ತಿದ್ದರಾ!?
ದಾವಣಗೆರೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನೆ ಸುದ್ದಿ360 ದಾವಣಗೆರೆ ಜ.18: ನಾವು ಬುದ್ದಿಹೀನರೇ ಹಾಗಾಗಿಯೇ ನಾವು ವನ್ಯ ಜೀವಿಗಳ ತಂಟೆಗೆ ಹೋಗಿಲ್ಲ. ಬುದ್ದಿವಂತರು ಅವುಗಳನ್ನು ತಮ್ಮ ಫಾರ್ಮ್ ಹೌಸ್‍ನಲ್ಲಿ ಇಟ್ಟುಕೊಂಡಿದ್ದರು. ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳುವವರು ಬುದ್ದಿವಂತಿಕೆಯಿಂದ…