‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ
ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್ ತಂಡವನ್ನುಮತ್ತು ಪ್ರೇಕ್ಷಕರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್ ಗೀತೆ2023’ ‘ಗೆದ್ದು … Read more