Tag: davangere

‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’

ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್…

ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022

ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ…

ಭಾರತೀಯ ಮೌಲ್ಯ ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ: ಮಂಜುನಾಥ್ ಏಕಬೋಟೆ

ಸುದ್ದಿ360 ದಾವಣಗೆರೆ, ಡಿ.30: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು…

‘ಧರ್ಮಕ್ಕಾಗಿ ನಾವಲ್ಲ – ನಮಗಾಗಿ ಧರ್ಮ’ ಧರ್ಮಗಳ ನಡುವಿನ ಗೋಡೆ ಕೆಡವುವುದು ಎಲ್ಲರ ಕರ್ತವ್ಯ

ದಾವಣಗೆರಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಸಿದ್ಧರಾಮಯ್ಯ ಸುದ್ದಿ360 ದಾವಣಗೆರೆ, ಡಿ.30: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಸೇರಿದಂತೆ ನಮ್ಮ ರಾಷ್ಟ್ರಕವಿ ಕುವೆಂಪುರವರು ಈ ನೆಲವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಇಂತಹ ಮಹಾನುಭಾವರ ಪುತ್ಥಳಿಗಳನ್ನು…

ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ

ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ …

‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ…

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ…

ನಾಳೆ ದಾವಣಗೆರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ…

‘ಪೌರ ಕಾರ್ಮಿಕರಲ್ಲ, ಪೌರ ನೌಕರರು’ – ರಾಜ್ಯದ 42000 ಪೌರಕಾರ್ಮಿಕ ರನ್ನು ಖಾಯಂಗೊಳಿಸಲು ಕ್ರಮ : ಸಿಎಂ

ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ  11133 ಪೌರ ಕಾರ್ಮಿಕರ  ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು…

ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ…

error: Content is protected !!