Tag: davangere

ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಸುದ್ದಿ360 ದಾವಣಗೆರೆ ನ.18:  ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು,…

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು…

ಇಂದು, ಮುಂದು ಎಂದೆಂದೂ ಜನರೇ ನಮ್ಮ ಮಾಲೀಕರು : ಗಡಿಗುಡಾಳ್ ಮಂಜುನಾಥ್

“ಮನೆಯ ಬಾಗಿಲಿಗೆ ನಿಮ್ಮ ಸೇವಕ” ವಿಶೇಷ ಅಭಿಯಾನ ಸುದ್ದಿ360 ದಾವಣಗೆರೆ, ನ.13: ಈ ಹಿಂದೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವ ವಿನೂತನ ಕಾರ್ಯಕ್ರಮವನ್ನು ರೂಪಿಸಿ ವಾರ್ಡ್‍ ನಿವಾಸಿಗಳ ಮನಗೆದ್ದಿದ್ದ ಮಹಾನಗರ ಪಾಲಿಕೆಯ ಎಂಸಿಸಿ ಬಿ ಬ್ಲಾಕ್…

ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ

ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ.…

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿ360 ದಾವಣಗೆರೆ ಅ.27: ಸ್ಪೈರ್‌ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ…

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ…

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.…

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ

ಸುದ್ದಿ360 ಬೆಂಗಳೂರು, ಅ. 23 : ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್. ಟಿ. ನಗರ…

error: Content is protected !!