ದಾವಣಗೆರೆ ಪೊಲೀಸರಿಂದ ನಾಲ್ಕು ಅಂತರ್ ಜಿಲ್ಲಾ ಕಳ್ಳರ ಬಂಧನ

ಸುದ್ದಿ360 ದಾವಣಗೆರೆ, ಸೆ.14: ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಗಳಿಂದ 4,87,350 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.…

ಇಲ್ಲಿ ಚಿಮ್ಮುವ ನೀರಿಗೆ ಸುಂಕ ಕಟ್ಟೋರು ಯಾರು. . .?

ಸುದ್ದಿ360, ದಾವಣಗೆರೆ: ಹರಿಯೋ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ನಿಜ ಆದರೆ ಇಲ್ಲಿ ಚಿಮ್ಮುವ ನೀರಿಗೆ ಯಾರ ಅಪ್ಪಣೆಯಾದರೂ ಇರಬೇಕಲ್ಲವಾ. . . .? ಅಪ್ಪಣೆ ಇರದಿದ್ದರೂ…

ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14)

ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ…

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ…

ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು  ಅತ್ಯಗತ್ಯ: ಜಿ ಆರ್ ಷಣ್ಮುಖಪ್ಪ

ಲಯನ್ಸ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗೆ  ಕನ್ನಡ ರತ್ನಕೋಶ ವಿತರಣೆ ಸುದ್ದಿ360 ದಾವಣಗೆರೆ, ಸೆ.13: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ, ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ…

ಮಠಾಧೀಶರು ಮದುವೆಯಾಗುವುದು ಸೂಕ್ತ: ಶ್ರೀ ಪ್ರಣವಾನಂದ ಸ್ವಾಮೀಜಿ

ಸುದ್ದಿ360, ದಾವಣಗೆರೆ ಸೆ.12: ಭಾರತದ ಸನಾತನ ಹಿಂದೂ ಧರ್ಮ ಪರಂಪರೆಯಲ್ಲಿ ಪರಿಪೂರ್ಣ ಸನ್ಯಾಸ ಎಂಬುದು ಎಂದಿಗೂ ಇಲ್ಲವೇ ಇಲ್ಲ. ಸ್ವಾಮೀಜಿಗಳು ವಿವಾಹವಾಗಿ, ಸಂಸಾರದೊಂದಿಗೆ ಮಠ ನಡೆಸಿಕೊಂಡು ಹೋಗುವುದು…

ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್‌ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ…

ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್…

ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ

ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ…

ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ

ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ…

error: Content is protected !!