ಬಸವತತ್ವ ಆಚರಣೆಯಿಂದ ಸುಖ-ಶಾಂತಿ: ಬಸವಪ್ರಭು ಶ್ರೀ
ಸುದ್ದಿ360 ದಾವಣಗೆರೆ, ಆ.26: ಬಸವತತ್ವ ಆಚರಣೆಯಿಂದ ಜಗತ್ತಿನಲ್ಲಿ ಸುಖ, ಶಾಂತಿ ನೆಲೆಸುತ್ತದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆ ವಿರಕ್ತಮಠದಲ್ಲಿ ನೆಡೆದ ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ, ಬಸವತತ್ವವನ್ನು ಪಾಲಿಸುವ ವ್ಯಕ್ತಿಯು ಶಾಂತಿಯುತವಾಗಿರುತ್ತಾನೆ ಕಾರಣ ಬಸವತತ್ವವು…