ಅ.02 : ಗಾಂಧಿ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆ
ಸುದ್ದಿ360, ದಾವಣಗೆರೆ(davangere) ಅ.01: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನದಲ್ಲಿ ಅಕ್ಟೋಬರ್ 2 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಗಾಂಧೀ ಜಯಂತಿ ಮತ್ತು…