Tag: davangere

ಕಾರ್ಗಿಲ್ ವಿಜಯ ದಿವಸ್ ರಾಯಲ್ ಎನ್ಫೀಲ್ಡ್ ನಲ್ಲಿ ಸಾಗಿದ ತಿರಂಗ ರ್ಯಾಲಿ – ಯೋಧರಿಗೆ ಗೌರವ ನಮನ

ಸುದ್ದಿ360 ದಾವಣಗೆರೆ, ಜು.26: ಕಾರ್ಗಿಲ್ ವಿಜಯ ದಿವಸ್ ಸಂಭ್ರಮ ನಗರದೆಲ್ಲೆಡೆ ಕಳೆಗಟ್ಟಿತ್ತು. ಸಂಭ್ರಮಾಚರಣೆ ಹಾಗೂ ವಿಜಯೋತ್ಸವಕ್ಕೆ ಕಾರಣರಾದ ಯೋಧರಿಗೆ ಗೌರವ ನಮನ ಅರ್ಪಿಸುವ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯಿಂದ ಮಂಗಳವಾರ ಬೈಕ್ ರ್ಯಾಲಿ ಜರುಗಿತು. ನಗರದ ಹೈಸ್ಜೂಲ್ ಮೈದಾನದಲ್ಲಿ ಹೊರಡಲು ಸಿದ್ಧವಾಗಿದ್ದ ಬೈಕ್…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…

ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ

ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು…

‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ

ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ…

ಡೀಸೆಲ್ ಟ್ಯಾಂಕರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರು ಸುಟ್ಟು ಕರಕಲು

ಸುದ್ದಿ360, ದಾವಣಗೆರೆ ಜು.24: ಹರಪನಹಳ್ಳಿ ಬಳಿ ಡೀಜಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಲಾರಿ ಹೊತ್ತಿ ಉರಿದಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಸುಟ್ಡು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಮೀಪದಲ್ಲಿದ್ದ ಬೈಕ್ ಸವಾರನೋರ್ವ ಬಹುತೇಕ ಸುಟ್ಟ ಸ್ತೀತಿಯಲ್ಲಿ…

ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ

ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ…

ದುಷ್ಚಟದ ಸ್ನೇಹಿತರೆಡೆ ಅಸಡ್ಡೆ ತೋರದೆ ಸನ್ನಡತೆಯತ್ತ ಕರೆತನ್ನಿ: ಸಿ.ಬಿ. ರಿಷ್ಯಂತ್

ವಿದ್ಯಾರ್ಥಿಗಳು, ಯುವಜನತೆ ಸೇರಿದಂತೆ ನಾಗರಿಕರು ತಮ್ಮ ಸುತ್ತ ಯಾವುದೇ ರೀತಿಯ ತಪ್ಪು ನಡೆದಾಗ ಅದನ್ನು ತಪ್ಪು ಎಂದು ಧೈರ್ಯವಾಗಿ ಹೇಳುವ, ಖಂಡಿಸುವ ಮತ್ತು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದರು.

‘ಕೈರುಚಿ’ ತೋರಿಸಿದ  ಎ.ವಿ.ಕೆ. ಕಾಲೇಜು ವಿದ್ಯಾರ್ಥಿನಿಯರು

ಸುದ್ದಿ360 ದಾವಣಗೆರೆ, ಜು.23: ಪನ್ನೀರ್ ಟಿಕ್ಕಾ, ಪಾವ್ ಬಾಜಿ, ವಡಾ ಪಾವ್, ಫ್ರೂಟ್ ಸಲಾಡ್, ಗ್ರೀನ್ ಸಲಾಡ್, ಮೊಳಕೆ ಕಾಳು ಸಲಾಡ್, ಸಿಹಿ ತಿನಿಸು, ಪಾನಿಪುರಿ, ಬ್ರೆಡ್ ಟೋಸ್ಟ್, ಪಲಾವ್ ಸೇರಿ ವಿವಿಧ ರೈಸ್ ಬಾತ್, ಫುಲ್ ಮೀಲ್ಸ್, ಮಿನಿ ಮೀಲ್ಸ್…

ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ

ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ,…

ಜಿಟಿಟಿ ಫೌಂಡೇಶನ್ ವತಿಯಿಂದ ಜಿಎಂಐಟಿ ಪ್ಲೇಸ್ಮೆಂಟ್ ಅಧಿಕಾರಿಗೆ ಅಭಿನಂದನೆ ಮತ್ತು ಗೌರವ ಸೂಚಕ ಸನ್ಮಾನ

ಸುದ್ದಿ360, ದಾವಣಗೆರೆ, ಜು.21: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಅಭಿನಂದನೆ…

error: Content is protected !!