Tag: davangere

ದಾವಣಗೆರೆ: ವಿನಾಯಕ ಮೂರ್ತಿ ಶೋಭಾಯಾತ್ರೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಸಚಿವರಿಂದ ಅದ್ದೂರಿ ಚಾಲನೆ

ಸುದ್ದಿ360, ದಾವಣಗೆರೆ ಸೆ.26: ಇಲ್ಲಿನ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿ  ಪ್ರತಿಷ್ಠಾಪಿಸಿದ್ದ ಶ್ರೀ ವಿನಾಯಕ ಮೂರ್ತಿಯ ವಿಸರ್ಜನೆಗಾಗಿ ಹೊರಟ ಶೋಭಾಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅದ್ದೂರಿ ಚಾಲನೆ ನೀಡಿದರು. ಇಂದು ಮಂಗಳವಾರ…

ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ

ಸುದ್ದಿ360 ದಾವಣಗೆರೆ ಸೆ.21: ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ಇಂದು ರೈತರು ರಸ್ತೆ ತಡೆ ಚಳವಳಿ ನಡೆಸಿದರು. ಹಳೇ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ   ಇರುವ ಹಳೇ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರು ಜಮಾಯಿಸಿದ ಅಚ್ಚುಕಟ್ಟು ಪ್ರದೇಶದ ರೈತರು, ಭದ್ರಾ ಜಲಾಶಯದಿಂದ…

ಸೆ.23: ದೇವನಗರಿಯಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ – ದೇವನಗರಿ ಎಕ್ಸ್ಪೋ-23

ಸುದ್ದಿ360 ದಾವಣಗೆರೆ, ಸೆ. 21: ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ (Photographers welfare association)ವತಿಯಿಂದ ನಗರದ ಪಿಬಿ ರಸ್ತೆಯ ಕಮ್ಮವಾರಿ ಸಮುದಾಯ ಭವನದಲ್ಲಿ ಸೆ.23ರಂದು ವಿಶ್ವ ಛಾಯಾಗ್ರಾಹಣ ದಿನಾಚರಣೆ (World Photography Day) ಮತ್ತು ದೇವನಗರಿ ಎಕ್ಸ್ಪೋ-23 (Expo-23) ಕಾರ್ಯಕ್ರಮ ಏರ್ಪಡಿಸಲಾಗಿದೆ.…

ದಾವಣಗೆರೆಯ ಪ್ರತಿಭೆ ಪೃಥ್ವಿ ಶಾಮನೂರ್‍ಗೆ  SIIMA (ಸೌತ್‍ ಇಂಡಿಯ  ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍) ದಿಂದ ಬೆಸ್ಟ್ ಕನ್ನಡ ಡೆಬ್ಯುಯೆಂಟ್ ಆಕ್ಟರ್ (best debut actor) ಪ್ರಶಸ್ತಿ

ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್‍ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ  ಯುವ ಪ್ರತಿಭೆ, ಯುವ ನಾಯಕ ನಟ ಪೃಥ್ವಿ ಶಾಮನೂರು ಈಗ ಕನ್ನಡ ಚಿತ್ರರಂಗದಲ್ಲಿ  ‘ಸೌತ್‍ ಇಂಡಿಯ  ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍’ ನಿಂದ “ಬೆಸ್ಟ್ ಕನ್ನಡ…

ಶತಮಾನಕ್ಕೊಬ್ಬ ವಿಶ್ವೇಶ್ವರಯ್ಯ ಹುಟ್ಟಬೇಕು: ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್ಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಶುಕ್ರವಾರ ಎಫ್ ಕೆಸಿಸಿಐ ವತಿಯಿಂದ ಏರ್ಪಡಿಸಿದ್ದ ಸಂಸ್ಥಾಪಕರ…

ನಾಡಿನ ಮಹತ್ವದ ಚಿಂತನೆಗಳ ಪ್ರೇರಕ ಶಕ್ತಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ: ಎಲ್ ಎಸ್ ಪ್ರಭುದೇವ್

ಸುದ್ದಿ360, ದಾವಣಗೆರೆ ಸೆ.16:  ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾರ್ಯನಿರ್ವಾಹಕ ಅಧಿಕಾರಿ,ಇಂಜಿನಿಯರ್ ಎಲ್ ಎಸ್ ಪ್ರಭುದೇವ್ ತಿಳಿಸಿದರು. ಅವರು ಶುಕ್ರವಾರ ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ…

ಸೆ.17: ದಾವಣಗೆರೆ ಜಿಲ್ಲಾ ಗಂಗಾಮತಸ್ತರ (ಬೆಸ್ತರ) ಸಂಘ ದಿಂದ ಚಿಂತನ-ಮಂಥನ ಸಭೆ

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾನುವಾರ ಮಧ‍್ಯಾಹ್ನ 12.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.  ನಗರದ ಎಂಸಿಸಿ ಎ ಬ್ಲಾಕ್, ಆಶ್ರಯ ಆಸ್ಪತ್ರೆ ಹತ್ತಿರ ಇರುವ ಗಂಗಾಮತಸ್ಥರ…

ಮಟ್ಕಾ ಜೂಜಾಟ -ಸಿ.ಇ.ಎನ್ ಅಪರಾಧ ಪೊಲೀಸರ ದಾಳಿ: 62,700/- ನಗದು ವಶ

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವಾರ  ದಾಳಿ (raid) ಮಾಡಿರುವ ಸಿ.ಇ.ಎನ್‍ ಅಪರಾಧ ಪೊಲೀಸರ (CEN Crime Police) ತಂಡ  3 ಜನರನ್ನು ದಸ್ತಗಿರಿ ಮಾಡಿದ್ದು, ಆರೋಪಿತರಿಂದ…

ಲಿಂಗೈಕ್ಯ ಶಿವಕುಮಾರ ಶ್ರೀಗಳವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ  ದಾವಣಗೆರೆ ತಾಲ್ಲೂಕು ವತಿಯಿಂದ ಭಕ್ತಿ ಸಮರ್ಪಣಾ ಪೂರ್ವಭಾವಿ ಸಭೆ

ಸುದ್ದಿ360  ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ (shri shivakumara shivacharya mahaswami) 31ನೆಯ ಶ್ರದ್ಧಾಂಜಲಿ ಸಮಾರಂಭ ಇದೇ ಸೆ. 20ರಿಂದ 24ರವರೆಗೆ…

ಆಮ್‍ ಆದ್ಮಿಯಿಂದ  ‘ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’ ಎಂಬ ಸಂವಾದ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

error: Content is protected !!