ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬಳಕೆಯಾಗದ ಸ್ವಚ್ಛತಾ ಪರಿಕರಗಳು: ನಿರ್ಲಕ್ಷ್ಯಕ್ಕೆ ಕೈ ಸದಸ್ಯರ ಆಕ್ರೋಶ
ಸುದ್ದಿ360 ದಾವಣಗೆರೆ.ಜು.05: ನಗರದ ಸ್ವಚ್ಛತೆಗೆ ಅನುಕೂಲವಾಗಲೆಂದು ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…