ಬಿಸಿಯೂಟ ತಯಾರಕರಿಂದ ಪ್ರತಿಭಟನೆ
ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.29: ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರೆದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಪ್ರತಿಭಟನೆ ನಡೆಸಿತು. ಇಲ್ಲಿನ ತಾಲ್ಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಶಿಕ್ಷಣ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯಾದ್ಯಂತ 60 ವರ್ಷ ವಯಸ್ಸಾಗಿ ಬಿಡುಗಡೆಗೊಳಿಸುತ್ತಿರುವ ಬಿಸಿಯೂಟ … Read more