ಮಕ್ಕಳಲ್ಲಿ ಶಿಸ್ತು- ಸಂಸ್ಕಾರಕ್ಕೆ ಶಿಕ್ಷಕರ ಪಾತ್ರ ದೊಡ್ಡದು: ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಮತ
ಸುದ್ದಿ360, ದಾವಣಗೆರೆ: ಮಕ್ಕಳಲ್ಲಿ ಶಿಸ್ತು ಮತ್ತು ಸಂಸ್ಕಾರವನ್ನ ಹೇಳಿಕೊಡುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗದಿಂದ ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ…