‘ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನಾ ಕಂಡಂತೆ’ – ಸಾಮಾಜಿಕ ಹೋರಾಟಗಾರ ಮಂಜುನಾಥ್ ಕೈದಾಳೆಯವರ ಮಾತುಗಳಲ್ಲಿ. . .
ನಾ ಕಂಡಂತಹ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡ ಮೊದಲನೆಯ ಕೆಲಸ ಜಗಳೂರು ತಾಲೂಕಿನ ಕಡುಬಡತನದ ಒಂದು ಅಂಗವಿಕಲ ಕುಟುಂಬದ ಮನೆಗೆ ಬೇಟಿ ನೀಡಿ ಅವರಿಗೆ ಮಾಸಾಷನ ಪತ್ರ ನೀಡಿದ್ದು ಪತ್ರಿಕೆಯಲ್ಲಿ ಸಣ್ಣದಾಗಿ ವರದಿಯಾಯಿತು. ನಾನು ಕೂತುಹಲ ಮತ್ತು ಇಷ್ಟು ದಿವಸ ಈ ಕುಟುಂಬಕ್ಕೆ ಅಂಗವಿಕಲ ಮಾಸಾಶನ ಸಿಗುತ್ತಿರಲಿಲ್ಲವೇ ಎನ್ನುವ ಪ್ರಶ್ನೆಯು ಮೂಡಿತು. ಆಗ ಮಾಹಿತಿಗಾಗಿ ಜಗಳೂರಿನ ನನಗೆ ಪರಿಚಯ ವಿರುವವರನ್ನು ವಿಚಾರಿಸಿದಾಗ ತಿಳಿದದ್ದು ತುಂಬಾ ಬೇಸರವಾಯಿತು. ಅಲ್ಲಿಯವರೆಗೂ ಆ ಕುಟುಂಬಕ್ಕೆ ಆ ಸೌಲಭ್ಯವೇ ದೊರಕಿಲ್ಲ ಎನ್ನುವುದು ಬೇಸರ ಮೂಡಿಸಿತು. … Read more