ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ
ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more