ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು
ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ…