Tag: dc

ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ.…

2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ

ಸುದ್ದಿ360 ದಾವಣಗೆರೆ ಜ.5: ಚುನಾವಣಾ ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, 2023ರ ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ…

ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ

ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು. ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ…

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಹಂದಿ ಹಾವಳಿ ತಡೆಗೆ ರೈತರ ಆಗ್ರಹ

ಸುದ್ದಿ360, ದಾವಣಗೆರೆ, ಜು.12: ನಗರದ ಹೊರವಲಯದ ಗ್ರಾಮಗಳಲ್ಲಿ ಭತ್ತದ ಸಸಿ ಮಡಿ ಮತ್ತಿತರ ಬೆಳೆಗಳ ಮೇಲೆ ಹಂದಿಗಳು ದಾಳಿ ಮಾಡಿ ಹಾನಿ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಹಿಸಾನ್ ಸಭಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.…

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ

ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು…

ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಮತ ಸುದ್ದಿ360 ದಾವಣಗೆರೆ, ಜು.02: ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು…

error: Content is protected !!