ನರಬಲಿಗಾಗಿ 2 ತಿಂಗಳ ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ
ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು…