ಬಡ ಮಕ್ಕಳಿಗೆ ಪಿಯು, ಡಿಗ್ರಿ ಶಿಕ್ಷಣ ಉಚಿತ
ಪತ್ರಿಕಾ ವಿತರಕರು, ವಿತರಕರು ಮಕ್ಕಳು- ಪತ್ರಕರ್ತರ ಮಕ್ಕಳಿಗೂ ಉಚಿತ ಪ್ರವೇಶ ಸುದ್ದಿ360 ಹುಬ್ಬಳ್ಳಿ, ಜು.04: ಧಾರವಾಡ ರಾಯಪುರ ದಲ್ಲಿರುವ ಡಾ. ಡಿ.ಜಿ. ಶೆಟ್ಟಿ ಎಜುಕೇಶನ್ ಸೊಸೈಟಿಯಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಸಂಸ್ಥೆ ಮುಂದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಡಿ ಜಿಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ.ಜಿ.ಶೆಟ್ಟಿ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2001 ರಲ್ಲಿ ಆರಂಭಗೊಂಡ ಸಂಸ್ಥೆ ಬಡ ಪ್ರತಿಭಾವಂತ ಅಷ್ಟೇ ಅಲ್ಲದೆ ಕಡಿಮೆ ಅಂಕಗಳನ್ನು ಪಡೆದು ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ … Read more