dharwad - suddi360 https://suddi360.com Latest News and Current Affairs Wed, 11 Jan 2023 17:44:31 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png dharwad - suddi360 https://suddi360.com 32 32 ‘ಪಠಾಣ್’ಚಿತ್ರದ ಪೋಸ್ಟರ್ ಹರಿದು ಹಾಕಿ ಚಿತ್ರ ಬ್ಯಾನ್ ಮಾಡಲು ಎಚ್ಚರಿಕೆ https://suddi360.com/%e0%b2%aa%e0%b2%a0%e0%b2%be%e0%b2%a3%e0%b3%8d%e0%b2%9a%e0%b2%bf%e0%b2%a4%e0%b3%8d%e0%b2%b0%e0%b2%a6-%e0%b2%aa%e0%b3%8b%e0%b2%b8%e0%b3%8d%e0%b2%9f%e0%b2%b0%e0%b3%8d-%e0%b2%b9%e0%b2%b0/ https://suddi360.com/%e0%b2%aa%e0%b2%a0%e0%b2%be%e0%b2%a3%e0%b3%8d%e0%b2%9a%e0%b2%bf%e0%b2%a4%e0%b3%8d%e0%b2%b0%e0%b2%a6-%e0%b2%aa%e0%b3%8b%e0%b2%b8%e0%b3%8d%e0%b2%9f%e0%b2%b0%e0%b3%8d-%e0%b2%b9%e0%b2%b0/#respond Wed, 11 Jan 2023 17:44:30 +0000 https://suddi360.com/?p=2782 ಸುದ್ದಿ360, ಧಾರವಾಡ ಜ.11: ಇಲ್ಲಿನ ಸಂಗಮ ಚಿತ್ರ ಮಂದಿರದಲ್ಲಿ ‘ಪಠಾಣ್’ಚಿತ್ರದ ಪೋಸ್ಟರ್ ಗಳನ್ನು  ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ ಘಟನೆ ಬುಧವಾರ ನಡೆದಿದೆ. ಪಠಾಣ್ ಸಿನೆಮಾ ಶುಕ್ರವಾರ ಬಿಡುಗಡೆಯಾಗಲಿದ್ದು, ಈಗಾಗಲೇ ದೇಶಾದ್ಯಂತ ಹಿಂದೂ ಪರ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸಿದ್ದವು. ಈ ಹಿಂದೆ ಪಠಾಣ್ ಚಿತ್ರದ ಬೇಶರಮ್ ಹಾಡಿಗೆ ನಟಿ ದೀಪಿಕಾ ಪಡಕೋಣೆ ಕೇಸರಿ ಬಣ್ಣದ ಬಟ್ಟೆ ಹಾಕಿ ಡಾನ್ಸ್ ಮಾಡಿದ್ದನ್ನು ವಿರೋಧಿಸಿ, ಹಾಡು ಬಿಡುಗಡೆಯಾದಾಗಿನಿಂದ ಹಾಡಿನಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ಉಂಟಾಗುವ ದೃಶ್ಯಗಳು ಕಂಡು ಬಂದಿವೆ ಎಂದು […]

The post ‘ಪಠಾಣ್’ಚಿತ್ರದ ಪೋಸ್ಟರ್ ಹರಿದು ಹಾಕಿ ಚಿತ್ರ ಬ್ಯಾನ್ ಮಾಡಲು ಎಚ್ಚರಿಕೆ first appeared on suddi360.

]]>
https://suddi360.com/%e0%b2%aa%e0%b2%a0%e0%b2%be%e0%b2%a3%e0%b3%8d%e0%b2%9a%e0%b2%bf%e0%b2%a4%e0%b3%8d%e0%b2%b0%e0%b2%a6-%e0%b2%aa%e0%b3%8b%e0%b2%b8%e0%b3%8d%e0%b2%9f%e0%b2%b0%e0%b3%8d-%e0%b2%b9%e0%b2%b0/feed/ 0
ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. . https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/ https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/#respond Sat, 20 Aug 2022 05:18:52 +0000 https://suddi360.com/?p=2009 ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ […]

The post ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. . first appeared on suddi360.

]]>
https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/feed/ 0
ಬಡ ಮಕ್ಕಳಿಗೆ ಪಿಯು, ಡಿಗ್ರಿ ಶಿಕ್ಷಣ ಉಚಿತ https://suddi360.com/%e0%b2%ac%e0%b2%a1-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%bf%e0%b2%af%e0%b3%81-%e0%b2%a1%e0%b2%bf%e0%b2%97%e0%b3%8d%e0%b2%b0%e0%b2%bf-%e0%b2%b6/ https://suddi360.com/%e0%b2%ac%e0%b2%a1-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%bf%e0%b2%af%e0%b3%81-%e0%b2%a1%e0%b2%bf%e0%b2%97%e0%b3%8d%e0%b2%b0%e0%b2%bf-%e0%b2%b6/#respond Mon, 04 Jul 2022 18:09:16 +0000 https://suddi360.com/?p=778 ಪತ್ರಿಕಾ ವಿತರಕರು, ವಿತರಕರು ಮಕ್ಕಳು- ಪತ್ರಕರ್ತರ ಮಕ್ಕಳಿಗೂ ಉಚಿತ  ಪ್ರವೇಶ ಸುದ್ದಿ360 ಹುಬ್ಬಳ್ಳಿ, ಜು.04: ಧಾರವಾಡ ರಾಯಪುರ ದಲ್ಲಿರುವ ಡಾ. ಡಿ.ಜಿ. ಶೆಟ್ಟಿ ಎಜುಕೇಶನ್ ಸೊಸೈಟಿಯಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಸಂಸ್ಥೆ ಮುಂದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಡಿ ಜಿಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ.ಜಿ.ಶೆಟ್ಟಿ ಹೇಳಿದರು. ಸೋಮವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2001 ರಲ್ಲಿ ಆರಂಭಗೊಂಡ ಸಂಸ್ಥೆ ಬಡ ಪ್ರತಿಭಾವಂತ ಅಷ್ಟೇ ಅಲ್ಲದೆ ಕಡಿಮೆ ಅಂಕಗಳನ್ನು ಪಡೆದು ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ […]

The post ಬಡ ಮಕ್ಕಳಿಗೆ ಪಿಯು, ಡಿಗ್ರಿ ಶಿಕ್ಷಣ ಉಚಿತ first appeared on suddi360.

]]>
https://suddi360.com/%e0%b2%ac%e0%b2%a1-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%bf%e0%b2%af%e0%b3%81-%e0%b2%a1%e0%b2%bf%e0%b2%97%e0%b3%8d%e0%b2%b0%e0%b2%bf-%e0%b2%b6/feed/ 0
ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ https://suddi360.com/%e0%b2%9f%e0%b3%8d%e0%b2%af%e0%b2%be%e0%b2%82%e0%b2%95%e0%b2%b0%e0%b3%8d-%e0%b2%97%e0%b3%86-%e0%b2%ac%e0%b3%86%e0%b2%82%e0%b2%95%e0%b2%bf-%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81/ https://suddi360.com/%e0%b2%9f%e0%b3%8d%e0%b2%af%e0%b2%be%e0%b2%82%e0%b2%95%e0%b2%b0%e0%b3%8d-%e0%b2%97%e0%b3%86-%e0%b2%ac%e0%b3%86%e0%b2%82%e0%b2%95%e0%b2%bf-%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81/#respond Wed, 29 Jun 2022 17:53:12 +0000 https://suddi360.com/?p=631 ಸುದ್ದಿ360 ಧಾರವಾಡ,ಜೂ.29: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿ ಉರಿದ ಘಟನೆ ಬೈಪಾಸ್ ನ ಯರಿಕೊಪ್ಪ ಬಳಿ ಬುಧವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಎದುರಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ ಉರುಳಿ ಬಿದ್ದಿದೆ. ಆಗ ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿ ಹೊತ್ತಿದ ಬೆಂಕಿ ಇಡೀ ಟ್ಯಾಂಕರ್ ಗೆ ಆವರಿಸಿದೆ. ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ […]

The post ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ first appeared on suddi360.

]]>
https://suddi360.com/%e0%b2%9f%e0%b3%8d%e0%b2%af%e0%b2%be%e0%b2%82%e0%b2%95%e0%b2%b0%e0%b3%8d-%e0%b2%97%e0%b3%86-%e0%b2%ac%e0%b3%86%e0%b2%82%e0%b2%95%e0%b2%bf-%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81/feed/ 0
ಅಣ್ಣಿಗೇರಿಯ ಅಮೃತೇಶ್ವರ ದೇವಾಲಯದಲ್ಲಿ ಯೋಗ ದಿನಾಚರಣೆ https://suddi360.com/%e0%b2%85%e0%b2%a3%e0%b3%8d%e0%b2%a3%e0%b2%bf%e0%b2%97%e0%b3%87%e0%b2%b0%e0%b2%bf%e0%b2%af-%e0%b2%85%e0%b2%ae%e0%b3%83%e0%b2%a4%e0%b3%87%e0%b2%b6%e0%b3%8d%e0%b2%b5%e0%b2%b0-%e0%b2%a6%e0%b3%87%e0%b2%b5/ https://suddi360.com/%e0%b2%85%e0%b2%a3%e0%b3%8d%e0%b2%a3%e0%b2%bf%e0%b2%97%e0%b3%87%e0%b2%b0%e0%b2%bf%e0%b2%af-%e0%b2%85%e0%b2%ae%e0%b3%83%e0%b2%a4%e0%b3%87%e0%b2%b6%e0%b3%8d%e0%b2%b5%e0%b2%b0-%e0%b2%a6%e0%b3%87%e0%b2%b5/#respond Tue, 21 Jun 2022 04:49:30 +0000 https://suddi360.com/?p=412 ಸುದ್ದಿ360 ಧಾರವಾಡ, ಜೂ.21: 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಐತಿಹಾಸಿಕ ಅಮೃತೇಶ್ವರ ದೇವಾಲಯ ಆವರಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ, ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್, ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ ಮತ್ತಿತರರು ಭಾಗವಹಿಸಿದ್ದಾರೆ.

The post ಅಣ್ಣಿಗೇರಿಯ ಅಮೃತೇಶ್ವರ ದೇವಾಲಯದಲ್ಲಿ ಯೋಗ ದಿನಾಚರಣೆ first appeared on suddi360.

]]>
https://suddi360.com/%e0%b2%85%e0%b2%a3%e0%b3%8d%e0%b2%a3%e0%b2%bf%e0%b2%97%e0%b3%87%e0%b2%b0%e0%b2%bf%e0%b2%af-%e0%b2%85%e0%b2%ae%e0%b3%83%e0%b2%a4%e0%b3%87%e0%b2%b6%e0%b3%8d%e0%b2%b5%e0%b2%b0-%e0%b2%a6%e0%b3%87%e0%b2%b5/feed/ 0