ಸೆ.17: ವಿಶೇಷಚೇತನರಿಗೆ ಸಾಧಕನ ಸಲಕರಣೆ ವಿತರಣೆ
ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿಶೇಷಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ…