ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವ ಅವಕಾಶ
ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ ವಾಮದೇವಪ್ಪ ಅವರು ತಮ್ಮ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ … Read more