ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?
ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್ ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ರವರು ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಮಾತ್ರ ಬೇಸರವಾಗುತ್ತದೆ … Read more