ಯಾರೂ ಧರ್ಮಕ್ಕೆ ಹೊರತಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಸುದ್ದಿ360, ದಾವಣಗೆರೆ, ಜು.15: ಯಾರೂ ಧರ್ಮಕ್ಕೆ ಹೊರತಲ್ಲ ಮತ್ತು ಕಾನೂನು ಧರ್ಮ ಬಿಟ್ಟು ಬೇರೆ ಅಲ್ಲ ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಅಖಿಲ ಕರ್ನಟಕ ರಾಜ್ಯ ರಸ್ತೆ…