Tag: dr shivkumara swamiji

ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ

ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ…

ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ

ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ…

ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ

ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು…

error: Content is protected !!