ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. … Read more