ದಾವಣಗೆರೆ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳಿಂದ ‘ವಿ ವಾಂಟ್ ಜಸ್ಟೀಸ್’ ಫಲಕ ಹಿಡಿದು ಪ್ರತಿಭಟನೆ
ಸುದ್ದಿ 360 ದಾವಣಗೆರೆ, ಜ.10: ಇಲ್ಲಿನ ಡಿಆರ್ ಆರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ಬೇಕು ಎಂಬ ಫಲಕಗಳೊಂದಿಗೆ ಇಂದು ಪ್ರತಿಭಟನೆ ನಡೆಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಡಿಆರ್ ಆರ್ ಪಾಲಿಟೆಕ್ನಿಕ್ ಕಾಲೇಜು ಆವರಣಗಳು ಪರಸ್ಪರ ಹೊಂದಿಕೊಂಡಿದ್ದು, ಡಿಆರ್‌ಆರ್ ಪಾಲಿಟೆಕ್ನಿಕ್ಗೆ ಸೇರಿದ ಜಾಗದಲ್ಲಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಿಸಲು ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು. ರಾಜ್ಯ ಸರಕಾರ ಕಾಲೇಜು ಮತ್ತು … Read more