ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ
ಸುದ್ದಿ 360 ದಾವಣಗೆರೆ, ಜ.10: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ, ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more