Tag: election

ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್

ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್: ಪಟ್ಟಿಯಲ್ಲಿ ಯಾರ್ಯಾರಿದ್ದಾರೆ. . .? ಸಿದ್ಧರಾಮಯ್ಯ ಕೋಲಾರದಿಂದ ಹಿಂದೆ ಸರುದ್ರಾ?

ಶಿವಮೊಗ್ಗ ನಗರಕ್ಕೆ ಎಚ್.ಸಿ. ಯೋಗೇಶ್ ಹೊನ್ನಾಳಿಯಿಂದ ಡಿ.ಜಿ. ಶಾಂತನಗೌಡ ಶಿಕಾರಿಪುರಕ್ಕೆ ಜಿ.ಬಿ. ಮಾಲತೇಶ್ ಜಗಳೂರಿನಿಂದ ಬಿ.ದೇವೇಂದ್ರಪ್ಪ ಸುದ್ದಿ360: ಕಾಂಗ್ರೆಸ್ನಿಂದ 3ನೇ ಪಟ್ಟಿ ರಿಲೀಸ್‍ ಆಗಿದ್ದು43 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕೋಲಾರದಿಂದ ಸಿದ್ಧರಾಮಯ್ಯ ಕಣಕಿಳಿಯಲಿದ್ದಾರೆ ಎಂಬ ಮಾತುಗಳಿಗೆ ಈ…

ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ

ಸುದ್ದಿ360 ಬಾಗಲಕೋಟೆ ಜ.6: ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತದೆ ಎಂದು ಬಾದಾಮಿ ಬನಶಂಕರಿ ದೇಗುಲದ ಅರ್ಚಕರು ಹೇಳಿದ್ದಾರೆ. ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ತ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯರಿಗೆ ಇಲ್ಲಿನ ಅರ್ಚಕರು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರಿಂದ ದೇವಿಗೆ…

ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ…

ಜೂ.27 ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಚುನಾವಣೆ

ಸುದ್ದಿ360, ದಾವಣಗೆರೆ, ಜೂ.25: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ 2022-27ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ ಚುನಾವಣ ಪ್ರಕ್ರಿಯೆ ಇದೇ ಜೂನ್‍ 27ರಿಂದ ಪ್ರಾರಂಭವಾಗಿ ಜುಲೈ 24ರವರೆಗೆ ಮೂರ ಹಂತಗಳಲ್ಲಿ ನಡೆಯಲಿರುವುದಾಗಿ ಜಿಲ್ಲಾಸಹ ಶಿಕ್ಷಕರ ಸಂಘದ…

error: Content is protected !!