ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿ360 ಬೆಳಗಾವಿ ಜೂ.23: ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . . 48 ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ ಮಾಡುವಾಗ ಗಮನಿಸದೇ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ … Read more