ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್
ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ. ದಾಳಿಯಿಂದ ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ (23) ಹತ್ಯೆಗೀಡದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 7.30ರ ಸುಮಾರಿಗೆ ಫಾಝಿಲ್ ಚಪ್ಪಲಿ ಖರೀದಿಸಲೆಂದು ಮುಡಾ ಮಾರ್ಕೆಟ್ ಬಳಿಯ ಚಪ್ಪಲಿ ಅಂಗಡಿಗೆ … Read more