Tag: flood

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ …

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ,…

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ…

ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ

ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು…

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು…

ಅತಿವೃಷ್ಠಿ: ಇಂದು (ಜು.8) ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13  ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ…

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ…

error: Content is protected !!