ಜು.10- ಮಹಿಳೆಯರಿಗೆ ಉಚಿತ ಆರೋಗ್ಯ ಶಿಬಿರ
ಸುದ್ದಿ360, ದಾವಣಗೆರೆ, ಜು.9: ನಗರದ ಎವಿಕೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.10ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30 ಗಂಟೆವರೆಗೆ ನಡೆಯಲಿದೆ. ಶಿಬಿರದಲ್ಲಿ ಸಾಮಾನ್ಯ ಸ್ತ್ರೀರೋಗ ಪರೀಕ್ಷೆ, ರಕ್ತ ಪರೀಕ್ಷೆ,…