ಎಫ್ ಆರ್ ಪಿ ದರ ಪರಿಷ್ಕರಿಸುವಂತೆ ಆಗ್ರಹಿಸಿ, ಕಬ್ಬುಬೆಳೆಗಾರರಿಂದ ರಸ್ತೆ ತಡೆ – ಮನವಿ
ಸುದ್ದಿ360 ದಾವಣಗೆರೆ, ಆ.12: ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿರುವ ಎಫ್ ಆರ್ ಪಿ ದರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಷ್ಕರಿಸುವಂತೆ ಆಗ್ರಹಿಸಿದ ಕಬ್ಬುಬೆಳೆಗಾರರು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್ ನೇತೃತ್ವದಲ್ಲಿ ಇಂದು ರಸ್ತೆ ತಡೆ ನಡೆಸಿದರು. ದಾವಣಗೆರೆ ಜಿಲ್ಲಾ ಪಂಚಾಯತಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು ತಸ್ತೆ ತಡೆ ನಡೆಸಿದರು. ಈ ವೇಳೆ ಮಾತನಾಡಿದ ತೇಜಸ್ವಿ ವಿ. ಪಟೇಲ್ ಕಳೆದ ಸಾಲಿನಲ್ಲಿ ರೂ. 2900 ಇದ್ದ ಎಫ್‌ಆರ್‌ಪಿಯನ್ನು 3050ಕ್ಕೆ … Read more