ಶೋಷಿತ ಸಮುದಾಯಗಳ ಧ್ವನಿ – ಕ್ರಾಂತಿಕಾರಿ ಹಾಡುಗಾರ ಗದ್ದರ್ ಅವರಿಗೆ ನುಡಿನಮನ
ಸುದ್ದಿ360 ಶಿವಮೊಗ್ಗ: ಕ್ರಾಂತಿಗೀತೆ, ಲಾವಣಿಗಳ ಮೂಲಕ ಶೋಷಿತ ಸಮುದಾಯಗಳ ಪ್ರತಿಭಟನೆಯ ಧ್ವನಿಯಾಗಿದ್ದ ಕ್ರಾಂತಿಕಾರಿ ಹಾಡುಗಾರ ಗದ್ದರ್ ಭಾನುವಾರ ಹೈದರಾಬಾದ್‍ನಲ್ಲಿ ವಿಧಿವಶರಾಗಿದ್ದಾರೆ. ಗದ್ದರ್ ಅಭಿಮಾನಿಗಳು ಅಗಲಿದ ಚೇತನಕ್ಕೆ ಗೌರವಪೂರ್ವಕವಾಗಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆ.9ರ ಬುಧವಾರದಂದು ಸಂಜೆ 5 ಗಂಟೆಗೆ ನಗರದ ಮೀಡಿಯಾಹೌಸ್‍ನಲ್ಲಿ…