gaddar - suddi360 https://suddi360.com Latest News and Current Affairs Tue, 08 Aug 2023 06:41:39 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png gaddar - suddi360 https://suddi360.com 32 32 ಶೋಷಿತ ಸಮುದಾಯಗಳ ಧ್ವನಿ – ಕ್ರಾಂತಿಕಾರಿ ಹಾಡುಗಾರ ಗದ್ದರ್ ಅವರಿಗೆ ನುಡಿನಮನ https://suddi360.com/gaddar-nudinamana-shivamogga/ https://suddi360.com/gaddar-nudinamana-shivamogga/#respond Tue, 08 Aug 2023 06:35:59 +0000 https://suddi360.com/?p=3617 ಸುದ್ದಿ360 ಶಿವಮೊಗ್ಗ: ಕ್ರಾಂತಿಗೀತೆ, ಲಾವಣಿಗಳ ಮೂಲಕ ಶೋಷಿತ ಸಮುದಾಯಗಳ ಪ್ರತಿಭಟನೆಯ ಧ್ವನಿಯಾಗಿದ್ದ ಕ್ರಾಂತಿಕಾರಿ ಹಾಡುಗಾರ ಗದ್ದರ್ ಭಾನುವಾರ ಹೈದರಾಬಾದ್‍ನಲ್ಲಿ ವಿಧಿವಶರಾಗಿದ್ದಾರೆ. ಗದ್ದರ್ ಅಭಿಮಾನಿಗಳು ಅಗಲಿದ ಚೇತನಕ್ಕೆ ಗೌರವಪೂರ್ವಕವಾಗಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆ.9ರ ಬುಧವಾರದಂದು ಸಂಜೆ 5 ಗಂಟೆಗೆ ನಗರದ ಮೀಡಿಯಾಹೌಸ್‍ನಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದ್ದು, ಸಮಾನ ಮನಸ್ಕ ಗೆಳೆಯರು ನುಡಿನಮನ ಸಭೆಗೆ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‍ ಸಂಖ್ಯೆ 8073502892 ಸಂಪರ್ಕಿಸಬಹುದಾಗಿದೆ. ಅವಿನಾಭಾವ ನಂಟು: ಗದ್ಧರ್  ಅವರು  ತಮ್ಮ ಕ್ರಾಂತಿಕಾರಿ ವಿಶಿಷ್ಠ ಲಾವಣಿಗಳ […]

The post ಶೋಷಿತ ಸಮುದಾಯಗಳ ಧ್ವನಿ – ಕ್ರಾಂತಿಕಾರಿ ಹಾಡುಗಾರ ಗದ್ದರ್ ಅವರಿಗೆ ನುಡಿನಮನ first appeared on suddi360.

]]>
https://suddi360.com/gaddar-nudinamana-shivamogga/feed/ 0