ಅನುದಾನ ನೀಡಿಕೆಯಲ್ಲಿ ತಾರತಮ್ಯ – ಬಿಜೆಪಿಯಿಂದ ಸೇಡಿನ ರಾಜಕೀಯ
ಪಾಲಿಕೆ ವಿಪಕ್ಷ ನಾಯಕ : ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಗಂಭೀರ ಆರೋಪ ಸುದ್ದಿ360 ದಾವಣಗೆರೆ, ಜು.02: ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಯುಜಿಡಿ ತುರ್ತು ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಕಾಂಗ್ರೆಸ್ ವಾರ್ಡ್ಗಳಿಗೆ ಹಣ ನೀಡದೆ ಆಡಳಿತ ಪಕ್ಷ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ … Read more