ಹುಬ್ಬಳ್ಳಿ: ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅನುಮತಿಗಾಗಿ 2ನೇ ದಿನಕ್ಕೆ ಕಾಲಿಟ್ಟ ಧರಣಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ  ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದೆ. ಅರವಿಂದ…

error: Content is protected !!