ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ, ಆ.24: ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು … Read more

error: Content is protected !!