ಜಿಎಂಐಟಿ ಉದ್ಯೋಗಾಧಿಕಾರಿ ತೇಜಸ್ವಿ ಕಟ್ಟಿಮನಿ ಅವರಿಗೆ ಫೂಯಲ್ ಸಂಸ್ಥೆಯಿಂದ ಮೆಚ್ಚುಗೆಯ ಪ್ರಮಾಣ ಪತ್ರ
ಸುದ್ದಿ360 ದಾವಣಗೆರೆ: ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಫ್ಯೂಚರ್ ಸ್ಕಿಲ್ಸ್ ಸಮ್ಮಿತ್ ಅಂಡ್ ಲೀಡರ್ಶಿಪ್ ಅವಾರ್ಡ್ ಕಾರ್ಯಕ್ರಮದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ನಾಯಕತ್ವ ಪ್ರಶಸ್ತಿ ಮತ್ತು ಮೆಚ್ಚುಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದೆ. ಪುಣೆ ಮೂಲದ ಲಾಭ ರಹಿತ ಸಂಸ್ಥೆಯಾದ ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈಫ್ (ಫೂಯಲ್) ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಜಿಎಂಐಟಿ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ಫೂಯಲ್ … Read more