ಶಾಲಾಮಕ್ಕಳಿಗೆ ಶೂ, ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ
ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ…