ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ: ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…
ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮನೆ ಯಜಮಾನಿಗೆ ಈ ಯೋಜನೆಯ ಹಣ ದೊರೆಯಲಿದ್ದು, ಯಾವುದೇ ಕಡೆಯ ದಿನಾಂಕ … Read more