ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಂಡೀಗಢ ಪ್ರವಾಸ
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ ಸುದ್ದಿ 360 ಬೆಂಗಳೂರು, ಜೂ. 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ … Read more