ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ
ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು.…