Tag: haveri

ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ

ಸುದ್ದಿ360 ಹಾವೇರಿ ಅ.1: ರಾಜ್ಯ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ…

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ…

ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು

ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು,…

ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

ಸುದ್ದಿ360 ದಾವಣಗೆರೆ ಡಿ.25:  ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥ ದಾವಣಗೆರೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ವಿದ್ಯಾನಗರದ ಶ್ರೀ ಈಶ್ವರ ದೇವಾಲಯದ ಬಳಿ ಅದ್ದೂರಿಯಾಗಿ ಕನ್ನಡ ರಥವನ್ನು ಬರಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ,…

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ…

error: Content is protected !!